April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ಬಾಕ್ರೊಟ್ಟು ನಿವಾಸಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಪತಿ ದೇವರ ಗುಡಿಯಲ್ಲಿ ತೀರ್ಥ ಪ್ರಸಾದ ಕೊಡುತ್ತಿದ್ದ ಪದ್ಮನಾಭ ಕುಂಜತ್ತಾಯ (74 ವರ್ಷ) ರವರು. ನ. 23 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರ ರಾಮಕೃಷ್ಣ, ಪುತ್ರಿ ಉಮಾದೇವಿ ಹಾಗೂ ಬಂಧು ಮಿತ್ರ, ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya
error: Content is protected !!