September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

ಪುಂಜಾಲಕಟ್ಟೆ: ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ.29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆಯಾಗಿದ್ದಾರೆ.

Related posts

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಕೊಕ್ಕಡ: ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ ನಿಧನ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!