24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಿ ಶುಭಹಾರೈಸಿದರು.

ನಂತರ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಭದ್ರತಾ ಕೊಠಡಿಯನ್ನು ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ನೆರವೇರಿಸಿದರು.



ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರು ಶ್ರೀನಿವಾಸ ಗೌಡ, ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಡಿ’ಸೋಜ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಧ್ಯಕ್ಷರು, ನಿರ್ದೇಶಕರು. ಸದಸ್ಯರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!