25.7 C
ಪುತ್ತೂರು, ಬೆಳ್ತಂಗಡಿ
May 19, 2025
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!