24.7 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯಹಸ್ತದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಮನೋಹರ ಗೌಡ ಅಂತರ, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷ ರಮೇಶ್ ನೆಕ್ಕರಾಜೆ, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ದೀಕ್ಷಿತ್ ಎರ್ಮಲ, ಹಿರಿಯರಾದ ಕೊರಗಪ್ಪ ಗೌಡ ಪುಣ್ಕೆದಡಿ, ಸೇಸಪ್ಪ ಗೌಡ ಜಾಲ್ನಾಡೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶ್ರೀ ರಾಮ ಶಿಶು ಮಂದಿರದ ಮಾತಾಜಿಯವರು ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಬೆಳ್ಳಿ ಹಬ್ಬ ಸಮಿತಿ, ಮಹಿಳಾ ಸಂಘ, ಮಾತೃ ಮಂಡಳಿ ಇದರ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!