April 2, 2025
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!