September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಾಸ್ತಾರ ದೇವರ ಗಜ ವೃಷ್ಠಾಕಾರದ ಗರ್ಭ ಗುಡಿ ನಿರ್ಮಾಣವಾಗಿದ್ದು ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ಜನವರಿ 20 ರಿಂದ 23 ರವರೆಗೆ ನಡೆಯಲಿದೆ. ಇದರ ಪ್ರಯುಕ್ತ ಬ್ರಹ್ಮಕಲಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಹರ್ಷೆಂದ್ರ ಕುಮಾರ್ ಧರ್ಮಸ್ಥಳ, ಅಧ್ಯಕ್ಷರಾಗಿ ಅಶೋಕ್ ಭಟ್ ಕಾಯಡ, ಕಾರ್ಯದರ್ಶಿಯಾಗಿ ಕೇಶವ ಮಲ್ಲಜಾಲ್ , ಕೋಶಾಧಿಕಾರಿಯಾಗಿ ವೆಂಕಪ್ಪ ಗೌಡ ಮೂಡೈಮಜಲು ಕೊಮ್ಮಂಡ , ಸಂಚಾಲಕರಾಗಿ ಚಂದ್ರಶೇಖರ ಗೌಡ ಪರಾಂಡ ನಿಡ್ಲೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!