23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಹಾಗೂ ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ.

ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!