23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

ಬೆಳ್ತಂಗಡಿ: ವರ್ತಕರ ಸಂಘ ಬೆಳ್ತಂಗಡಿ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನದ ಸಂದರ್ಭದಲ್ಲಿ ಖಾವಂದರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಉಪ ಕಾರ್ಯದರ್ಶಿ ಯಶವಂತ್ ಪಟವರ್ಧನ್, ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್, ಶರ್ಮಿಳಾ ಮೋರಸ್, ಅಶೋಕ್ ಶೆಟ್ಟಿ ಎಂ.ಎಚ್.ಅಬೂಬಕ್ಕರ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
error: Content is protected !!