September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya
error: Content is protected !!