38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!