29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!