28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.


ನ.26 ಮಂಗಳೂರಿನ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಕರಾವಳಿ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.


ನಿವೃತ್ತ ಯೋಧ ಡಾ ಗೋಪಾಲಕೃಷ್ಣ ಕಾಂಚೋಡು ಕೃಷಿ ಕ್ಷೇತ್ರದ ಸಾಧನೆಗಾಗಿ ಗುರುತಿಸಲ್ಪಟ್ಟು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!