33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ತಂದೆ, ತಾಯಿ , ಓರ್ವ ಸಹೋದರ ರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!