38.6 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

ಬೆಳ್ತಂಗಡಿ: ನಮ್ಮ ನಿರೀಕ್ಷೆಯಂತೆ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜನತೆಯನ್ನು ತಲುಪುತ್ತಿದೆ. ಸದೃಢ ಆಡಳಿತ ವ್ಯವಸ್ಥೆಯನ್ನು ಜನತೆ ಮೆಚ್ಚಿದ್ದಾರೆ. ಮುಖ್ಯವಾಗಿ ಸ್ವಾರ್ಥಹಿತದ ಕುಟುಂಬ ರಾಜಕಾರಣವನ್ನು ಜನತೆ ದಿಕ್ಕರಿಸಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಚುನಾವಣಾ ಫಲಿತಾಂಶ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಹುದೊಡ್ಡ ಯಶಸ್ಸಿಗೆ ಮುನ್ನುಡಿ ಆಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ನೀರಲ್ಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya
error: Content is protected !!