23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು.


ಶಿಕ್ಷಕಿ ಕಲ್ಯಾಣಿ.ಎಮ್ ರಾವ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!