September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ತಾಲೂಕಿನ ಇಳಂತಿಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದಾರೆ.

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ.

ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya
error: Content is protected !!