25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!