29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

ಅಳದಂಗಡಿ : ಇಲ್ಲಿನ ಗುರುದೇವ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ತೃಷಾ ಮೆಡಿಕಲ್ ಶುಭಾರಂಭಗೊಂಡಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ನೂತನ‌ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಳದಂಗಡಿ‌ ಅರಮನೆಯ ಶಿವಪ್ರಸಾದ್ ಅಜಿಲ, ಡಾ.ಎನ್.ಎಂ ತುಳಪುಳೆ, ಡಾ.ಹರಿಪ್ರಸಾದ್ ಸುವರ್ಣ, ವಿಶ್ವನಾಥ ಪೂಜಾರಿ ಪುದ್ದಬೈಲು, ಸುನಿಲ್ ಕುಮಾರ್ ಜೈನ್,
ಸುಭಾಶ್ಚಂದ್ರ ರೈ, ಪ್ರಶಾಂತ್ ವೇಗಸ್, ಅಜಿತ್ ಕುಮಾರ್ ಜೈನ್, ಶ್ರೀನಿವಾಸ್ ರಾವ್ ದೋರಿಂಜ, ದಿನಕರ ಮಂಗಳೂರು, ಎಲೋಸಿಸ್ ಡಿಸೋಜ, ಬೇಬಿ ಪೂಜಾರಿ ಪುಣ್ಕೆತ್ಯಾರು, ಧರ್ಣಪ್ಪ ಪೂಜಾರಿ ಬಳಂಜ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಡಾ.ರಮೇಶ್ – ಪ್ರಮೀಳಾ, ಸಂಜೀವ ಪೂಜಾರಿ ಕೊಡಂಗೆ- ರಾಜಮ್ಮ ಸ್ವಾಗತಿಸಿ,ಸತ್ಕರಿಸಿದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya
error: Content is protected !!