24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಲಾಯಿಲ, ಕುವೆಟ್ಟು, ಗೇರುಕಟ್ಟೆ ಫೀಡರಿನ ಹೆಚ್.ಟಿ ಲೈನನ್ನು ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ಸ್ಥಳಾಂತರಿಸಲು ಹಾಗೂ ನಾರಾವಿ, ಅಳದಂಗಡಿ ಹಾಗೂ ಪಡಂಗಡಿ ಫೀಡರುಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ,

ನ.28 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.00ರ ತನಕ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಲಾಯಿಲ, ಪಡಂಗಡಿ, ಪೊಯ್ಯಗುಡ್ಡೆ, ಗರ್ಡಾಡಿ, ಪೆರೊಡಿತ್ತಾಯಕಟ್ಟೆ, ಮುಂಡೂರು, ಬಳಂಜ, ಕೆದ್ದು, ಶಿರ್ಲಾಲು, ಸುಲ್ಕೇರಿಮೊಗ್ರು, ಸವಣಾಲು, ಅಳದಂಗಡಿ ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!