22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರದ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವದಲ್ಲಿ ಮಾಜಿ ಸಂಸದ, ಭಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾದರು.

ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ
ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು. ಸ್ವಾಮೀಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

Related posts

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya
error: Content is protected !!