25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

ಕುವೆಟ್ಟು : ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ (ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ.27 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಕುವೆಟ್ಟು, ಓಡಿಲ್ನಾಳ ಗ್ರಾಮದ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya
error: Content is protected !!