April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು.

ಓದಿನಲ್ಲಿ ಏಕಾಗ್ರತೆ ಬರಲು ಸರಳ ಉಸಿರಾಟದ ಮತ್ತು ಇತರ ವ್ಯಾಯಾಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗೆ ಮೂರು ನೋಟ್ ಪುಸ್ತಕಗಳನ್ನು ನೀಡಲಾಯಿತು.

ಮುಖ್ಯ ಶಿಕ್ಷಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya
error: Content is protected !!