April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ಬೆಳ್ತಂಗಡಿ ಮುಖ್ಯ ರಸ್ತೆಯ ಮಾಧವ ನಿಲಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿದ್ದ ರಬ್ಬರ್ ಇಂಡಿಯಾ ಸಂಸ್ಥೆಯು ಇದೀಗ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಮುಂಭಾಗದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.

ಈ ಸಂದರ್ಭದಲ್ಲಿ ರಬ್ಬರ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥರು, ಪ್ರಮುಖರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದು ಶುಭ ಕೋರಿದರು.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya
error: Content is protected !!