ಬೆಳ್ತಂಗಡಿಯ ನಿರೀಕ್ಷಣಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.