26.1 C
ಪುತ್ತೂರು, ಬೆಳ್ತಂಗಡಿ
March 31, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮೊಗ್ರು :ಇಲ್ಲಿಯ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಇದರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನ. 26 ರಂದು ಶಿಶುಮಂದಿರದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಿತು.


10 ತೀರ್ಪುಗಾರರ ತೀರ್ಪುಗಾರಿಕೆಯ ಆಧಾರದಲ್ಲಿ ಎಲ್ಲರ ಸಮ್ಮುಖದಲ್ಲಿ ವಿಜೇತರನ್ನು ಘೋಷಣೆ ಮಾಡಲಾಯಿತು.
ಕಡಬ ತಾಲೂಕು ಬರೆಂಬೆಟ್ಟು ,ಹಳೇನೇರೆಂಕಿ ನಿವಾಸಿ ನವ್ಯಾ.ವಿ.ಬಿ ಪ್ರಥಮ ಹಾಗೂ ಇಳಂತಿಲ ಪಿದಮಲೆ ನಿವಾಸಿ ಶಿಲ್ಪಾ ದ್ವಿತೀಯ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ವರುಣ್ ನೆಕ್ಕರಾಜೆ, ಮಾತಾಜಿ ಪುಷ್ಪಲತಾ, ಮಾತಾಜಿ ಗೀತಾ, ಮಾತಾಜಿ ನವ್ಯ ಉಪಸ್ಥಿತರಿದ್ದರು.

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!