April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

ಲಾಯಿಲ : ಸಂವಿಧಾನ ದಿನದ ಪ್ರಯುಕ್ತ ಗ್ರಾಮ ಪಂಚಾಯತ್‌ ಅರಿವು ಕೇಂದ್ರ ಲಾಯಿಲ ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಹಾಗೂ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಯಿತು .

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಶೆಟ್ಟಿ, ಶಾಲಾ ಶಿಕ್ಷಕರಾದ ಗಂಗರಾಣಿ ಹಾಗೂ ಸಹಶಿಕ್ಷಕರುಗಳು, ಅರಿವು ಕೇಂದ್ರ ಮೇಲ್ವಿಚಾರಕಿ ಹರ್ಷಿತ ಉಪಸ್ಥಿತರಿದ್ದರು.

Related posts

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya
error: Content is protected !!