April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ನಲ್ಲಿ ಕಾರುಗಳ ಪ್ರದರ್ಶನ ಪ್ರಾರಂಭಗೊಂಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೂಬರ್ಟ್ ಪೀರೆರಾ ಅವರಿಗೆ ಹೊಸ ವ್ಯಾಗನರ್ ಕಾರ್ ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಮಾರಾಟ ಪ್ರಭಂಧಕ ಸುಜಿತ್, ನಾರಾವಿ ಮಾಂಡೋವಿ ಮೋಟರ್ಸ್ ಸೇಲ್ಸ್ ಟೀಮ್ ಮ್ಯಾನೇಜರ್ ಚರಣ್, ಸೇಲ್ಸ್ ಆಫೀಸರ್ ಸುಹಾಸ್ ಜೈನ್, ಪುನೀತ್ ಉಪಸ್ಥಿತರಿದ್ದರು. ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ನ ಸ್ಟಾಲ್ ಗೆ ಆಗಮಿಸಿದ ಗ್ರಾಹಕರಿಗೆ ಹೊಸ ಕಾರಿನ ವಿಶ್ಲೇಷಣೆ ಮಾಡಿದರು.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya
error: Content is protected !!