April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್ ಸಾವ್ಯ, ಜೊತೆ ಕಾರ್ಯದರ್ಶಿ ಅಕ್ಷಯ್ ಪಯ್ಯಬೆಟ್ಟು, ಕೋಶಾಧಿಕಾರಿಯಾಗಿ ಹರೀಶ್ ಕುಲಾಲ್, ಗೌರವ ಸಲಹೆಗಾರರಾಗಿ ಗೋಪಾಲ್ ಪೂಜಾರಿ ಹಾಗೂ ಎಲ್ಲಾ ಮಾಜಿ ಅಧ್ಯಕ್ಷರುಗಳು, ಸಮಿತಿ ಸದಸ್ಯರಾಗಿ ಲಕ್ಷ್ಮಣ್ ಕುಲಾಲ್, ವಸಂತ ಕೋಟ್ಯಾನ, ಲೋಕೇಶ್ ಕುಲಾಲ್, ಹರೀಶ್, ವಿಶ್ವನಾಥ್ ಪಯ್ಯಬೆಟ್ಟು, ಶೇಖರ್ ಸುವರ್ಣ, ಅಪ್ಪು ಭಂಡಾರಿ ಆಯ್ಕೆಯಾದರು.

Related posts

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!