April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಫೆಸ್ಟ್ ನಲ್ಲಿ, ರೀಲ್ ಮೇಕಿಂಗ್ ನಲ್ಲಿ ಉದಿತ್ ರೈ ಮತ್ತು ಸಾಧನ್ ಪ್ರಥಮ, ಮಾಡೆಲ್ ಪ್ರದರ್ಶನದಲ್ಲಿ ಅನನ್ಯ ಮತ್ತು ಉತ್ತಮ್ ಪ್ರಥಮ, ಮೊಕ್ ಪ್ರೆಸ್ಸಿನಲ್ಲಿ ಉಜ್ವಲ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ಪೂರ್ಣೇಶ್, ಸಮನ್ವಿತ್, ಅಭಿಷೇಕ್, ಅಶ್ವತ್, ಶಿವಾನಿ ಪ್ರಥಮ, ವಾಣಿಜ್ಯ ರಸಪ್ರಶ್ನೆಯಲ್ಲಿ ಆದಿತ್ಯ ಮತ್ತು ಆಕಾಶ್ ದ್ವಿತೀಯ, ಬಿಜಿನೆಸ್ ಪ್ರೆಸೆಂಟೇಷನ್ ನಲ್ಲಿ ಸ್ವರ ಹೆಗ್ಡೆ ದ್ವಿತೀಯ ಮತ್ತು ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಶ್ರುತಿ ಮತ್ತು ಸುಶ್ಮಿತಾ ತೃತೀಯ ಪ್ರಶಸ್ತಿಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

Related posts

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!