25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು ಅವರ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ “ನುಡಿನಮನ” ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮಕ್ಕೆ ಹಿತೈಷಿ ಬಂಧುಗಳು ನೀಡಿರುವ ಸಂಗ್ರಹದಲ್ಲಿ ಕಾರ್ಯಕ್ರಮದ ಖರ್ಚು ಕಳೆದು ಉಳಿಕೆ ಮೊತ್ತ ರೂ. 40,305/- ಮೊತ್ತವನ್ನು ನಂದಗೋಕುಲ ಗೋಶಾಲೆಗೆ ನೀಡಲಾಯಿತು.

Related posts

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!