30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ಇದರ ಸ್ಟೇಷನ್ ಇನ್ ಚಾರ್ಜ್ ರಾಜನ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕೆ.ಬಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!