24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27 ರಂದು ಪ್ರಾರಂಭಗೊಂಡಿತು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೇಕ್ಟರ್, ಕ್ಲರ್ಕ್ / ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಅಪರೇಟರ್ ಹುದ್ದೆಗಳನ್ನು ಸಿ ಗ್ರೇಡ್‌ಗೆ, ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್ ಹುದ್ದೆಗಳನ್ನು ಡಿ ಗ್ರೇಡ್‌ಗೆ ಮೇಲ್ದರ್ಜೆಗೇರಿಸಿ, ಸಿ ಮತ್ತು ಡಿ ಗ್ರೇಡ್ ವೇತನ ಶ್ರೇಣಿ ನಿಗಧಿಪಡಿಸಿ, ಸಿ ಮತ್ತು ಡಿ ದರ್ಜೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗಿಯಾದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!