April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಪಡಂಗಡಿ : ಸಂವಿಧಾನ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಪಡಂಗಡಿ ಗ್ರಾಮ ಪಂಚಾಯತಿಯ ಅರಿವು ಕೇಂದ್ರದಲ್ಲಿ ಸರಕಾರಿ ಪ್ರೌಢಶಾಲೆ ಪಡಂಗಡಿಯ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು. ಸಂವಿಧಾನ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಭಾಷಣ ಸ್ಪರ್ಧೆ, ದೇಶ ಭಕ್ತಿ ಗೀತೆ ಸ್ಪರ್ಧೆ, ಛದ್ಮವೇಷ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಶಾಲಾ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!