27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ.

ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು.

ಮೃತರು ತಾಯಿ ಕಮಲಾವತಿಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya
error: Content is protected !!