ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ತ್ರಿಷಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ನ. 27ರಂದು ನಡೆಯಿತು.


ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ಶಿಪ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ.


ಬೆಸ್ಟ್ ಅಟ್ಯಾಕರ್ ಪ್ರತೀಕ್ ಶೆಟ್ಟಿ ಪ್ರಥಮ ಬಿಕಾಂ, ಮಾಲತೇಶ್ ಪ್ರಥಮ ಬಿ.ಎ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ತರಬೇತಿಯನ್ನು ನೀಡಿದ ಸುದೀನ ಹಾಗೂ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿಭಾಗದ ಕಾರ್ಯದರ್ಶಿಯಾದ ರಮೇಶ್ ಹೆಚ್ ಇವರು ಸಹಕರಿಸಿದರು.

Related posts

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!