25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿ

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

ಉಜಿರೆ: ಇಲ್ಲಿಯ ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ ನ.28ರಂದು ಸಂಜೆ ನಡೆದಿದೆ.

ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ.

ರಕ್ಷಿಸಲಾದ ಗೋವುಗಳನ್ನು ಬೆಳ್ತಂಗಡಿ ಠಾಣೆಗೆ ಒಪ್ಪಿಸಲಾಗಿದೆ.

Related posts

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!