28.6 C
ಪುತ್ತೂರು, ಬೆಳ್ತಂಗಡಿ
March 31, 2025
Uncategorized

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

ಪುಂಜಾಲಕಟ್ಟೆ: ದ.ಕ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಬಾಕಿಯಿರುವ 1 ಇಂಡಿಕಾ ಕಾರು, 3 ಮೋಟಾರು ಸೈಕಲ್ ಹಾಗೂ 1 ಸ್ಕೂಟರ್ ವಾಹನವನ್ನು ಬಹಿರಂಗ ಹರಾಜುಗೊಳಿಸಲು ಮಾನ್ಯ ನ್ಯಾಯಾಲಯದಿಂದ ಅನುಮತಿಯಾಗಿರುತ್ತದೆ.

ಅದರಂತೆ ಸದ್ರಿ ವಾಹನಗಳನ್ನು ನ .29 ರಂದು ಬೆಳಗ್ಗೆ 10-30ಗಂಟೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜುಗೊಳಿಸಲಾಗುವುದು. ಹರಾಜಿಗಿರುವ ವಾಹನಗಳು ಠಾಣೆಯ ಆವರಣದಲ್ಲಿದ್ದು, ಆಸಕ್ತರು ವಾಹನಗಳನ್ನು ಆಯ್ಕೆ ಮಾಡಿಕೊಂಡು ಈ ಹರಾಜಿನಲ್ಲಿ ಪಾಲ್ಗೊಳ್ಳುವಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ತಿಳಿಸಿರುತ್ತಾರೆ.

Related posts

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
error: Content is protected !!