April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ , ಆಡಳಿತ ಸಮಿತಿ ಅಧ್ಯಕ್ಷ ಶಿವಶಂಕರ ನಾಯಕ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಳ್ಳೋಟ್ಟು , ಆಡಳಿತ ಸಮಿತಿಯ ಹಾಗೂ ಸೇವಾ ಸಮಿತಿಯ ಮತ್ತು ಜೀರ್ಣೋದ್ಧಾರ ಸಮಿತಿ ಬೈಲ್ವಾರು ಸಮಿತಿಯ ಎಲ್ಲಾ ಸದಸ್ಯರು, ಪದ್ಮಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕ ರ ಊರಿನ ಹಾಗೂ ಪರ ಊರಿನ ನವರು ಉಪಸ್ಥಿತರಿದ್ದರು.

Related posts

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya
error: Content is protected !!