September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಎಸ್‌ ಡಿ ಎಂ ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ ಇವರಿಗೆ ತರಬೇತಿಯನ್ನು ನೀಡಿದ ಕೃಷ್ಣಾನಂದರಾವ್, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಎಚ್ ಸಹಕರಿಸಿದರು.

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!