April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!