ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ by Suddi UdayaNovember 29, 2024November 29, 2024 Share0 ಅಂಡಿಂಜೆ: ಇಲ್ಲಿಯ ಕಿಲಾರ ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ (73 ವ) ನ. 26ರಂದು ನಿಧನರಾದರು. ಮೃತರು ಪತ್ನಿ ಲಲಿತ, ಮಕ್ಕಳಾದ ಪ್ರಕಾಶ್ ಪೂಜಾರಿ, ಪ್ರಮೋದ್ ಪೂಜಾರಿ, ಪ್ರಮೀಳಾ, ಪ್ರವಿತ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp