ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ by Suddi UdayaNovember 29, 2024November 29, 2024 Share0 ಬೆಳ್ತಂಗಡಿ ಇಲ್ಲಿಯ ಮುಖ್ಯರಸ್ತೆ ಶ್ರೀ ಕ್ಷೇತ್ರ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬ್ಯಾಂಕ್ 50ನೇ ವರ್ಷದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ಬ್ರಾಂಚ್‌ನಲ್ಲಿ ಆಚರಿಸಿದರು. ಈ ಸಂದರ್ಭ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. Share this:PostPrintEmailTweetWhatsApp