34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

ಬೆಳ್ತಂಗಡಿ ಇಲ್ಲಿಯ ಮುಖ್ಯರಸ್ತೆ ಶ್ರೀ ಕ್ಷೇತ್ರ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಬ್ಯಾಂಕ್ 50ನೇ ವರ್ಷದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ಬ್ರಾಂಚ್‌ನಲ್ಲಿ ಆಚರಿಸಿದರು.


ಈ ಸಂದರ್ಭ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ಚಿಂತನ ಮುಕ್ತ ಭಾಷಣ ಮತ್ತು ಕವನ ಸ್ಪರ್ಧೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ರಾಷ್ಟ್ರೀಯ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್‌ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!