ಉಜಿರೆಯಲ್ಲಿ ನಡೆದ ಉಜಿರೆ ವಲಯ ಮಟ್ಟದ ಬಂಟರ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಮಾಲಿನಿ ಪ್ರಸಾದ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಮುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ.