24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ.

ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಂದೆ ನಾರಾಯಣ ಆಚಾರ್ಯ, ತಾಯಿ ಶಾರದ, ಒಬ್ಬ ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya
error: Content is protected !!