September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ 9 ವರ್ಷಗಳ ಕಾಲ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರು ಸೇವಾ ನಿವೃತ್ತಿ ಹೊಂದಿದ್ದು, ನ. 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಿರಣ್ ಕುಮಾರ್ ಕೆ ಎಸ್ ಹಾಗೂ ಸಂಘಟನಾ ಕಾರ್ಯದರ್ಶಿಯಾದ ಶ್ರೀಮತಿ ಮಂಗಳರವರು ಶಾಲೆಗೆ ಬಂದು ಅವರ ಸೇವೆಗೆ ಗೌರವವನ್ನು ಸಲ್ಲಿಸಿದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!