September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ದ.ಕ ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya
error: Content is protected !!