25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ  ಸಂದರ್ಭದಲ್ಲಿ  ಆಗಮಿಸುವ ಭಕ್ತಾಭಿಮಾನಿಗಳಿಗೆ   ಮುದನೀಡಬಲ್ಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು  ಕ್ಷೇತ್ರದ ಅಮೃತವರ್ಷಿಣಿ ಮತ್ತು ಪ್ರೌಢ ಶಾಲಾ  ಆವರಣದ  ವಸ್ತುಪ್ರ ದರ್ಶನ ವೇದಿಕೆಯಲ್ಲಿ  ಅನಾವರಣಗೊಳ್ಳುತ್ತಿದೆ. 

ಈ ವೇಳೆ ವಸ್ತುಪ್ರದರ್ಶನ ಮಂಟಪದಲ್ಲಿ ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ ನಡೆಯಿತು.

Related posts

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya
error: Content is protected !!