ಬೆಳ್ತಂಗಡಿ ತಾಲೂಕಿನ ಸರಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿಕರು ಅಕ್ರಮ ಸಕ್ರಮದಡಿ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸಲು ಡಿ. 21 ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆಯು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.